24 Sep 2018 ರಂದು 10 ನೇ ತರಗತಿಯ 'ಸಿ' ವಿಭಾಗದ ವಿದ್ಯಾರ್ಥಿ ಹರ್ಷಿತ್ ಗೌಡ ಆರ್.ಸಿ Department sports ನ ಎತ್ತರ ಜಿಗಿತ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾನೆ. ವಿದ್ಯಾಕೇಂದ್ರದ ಆಡಳಿತ ಮಂಡಳಿ‌ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳು ಸಲ್ಲಿಸಿದರು.